Publish Date: Mon, 31 Dec 2018 (14:13 IST)
Updated Date: Mon, 31 Dec 2018 (14:14 IST)
ಬೆಂಗಳೂರು : ಕಾಂಗ್ರೆಸ್ ನ ಯಾವ ಶಾಸಕರನ್ನು ನಾವು ಸಂಪರ್ಕ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದರು.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು,’ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ. ಆದರೆ ಸುಮ್ಮನೆ ಕೂರಲು ನಾವೇನು ಸನ್ಯಾಸಿಗಳಾ? ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.