ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

Webdunia
ಶನಿವಾರ, 17 ಆಗಸ್ಟ್ 2019 (10:15 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.




ನೆರೆಯಿಂದ ತ್ತತರಿಸದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಿಎಂ ಯಡಿಯೂರಪ್ಪಗೆ ಅಧಿಕಾರಿಗಳು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಸಲಹೆ ನೀಡಿದ್ದಾರೆ.


ಈ ವಿಚಾರ ತಿಳಿದು ಆಕ್ರೋಶಗೊಂಡ  ಸಿದ್ದರಾಮಯ್ಯ, 'ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು,ಎಚ್ಚರ ಇರಲಿ. ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ' ಎಂದು ಟ್ವೀಟ್ ಮೂಲಕ  ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments