Daily Horoscope
✕

ಅತೃಪ್ತ ಶಾಸಕನಿಗೆ ಬಿಸಿ ಮುಟ್ಟಿಸಿದ ಸಿದ್ದರಾಮಯ್ಯ

Webdunia
ಗುರುವಾರ, 25 ಜುಲೈ 2019 (13:54 IST)
ಸಿದ್ದರಾಮಯ್ಯ ಹೇಳಿದಂತೆ ನಾನು ಕೇಳಿದ್ದೇನೆ ಎಂದಿರುವ ಅತೃಪ್ತ ಶಾಸಕನ ಹೇಳಿಕೆಗೆ ಮಾಜಿ ಸಿಎಂ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.

ಮುಂಬೈ ಸೇರಿದ್ದ ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್ ರಾಜ್ಯಕ್ಕೆ ತಡರಾತ್ರಿ ಹೀಗೆ ಬಂದು ಹಾಗೆ ಹೋಗಿದ್ದಾರೆ. ಈ ನಡುವೆ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.

ತಮ್ಮ ವಿರುದ್ಧ ಶಿವರಾಮ್ ಮಾಡಿರೋ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಅಂತ ಶಾಸಕ ಶಿವರಾಮ್ ಹೆಬ್ಬಾರ್ ನನ್ನ  ಮುಂದೆ ನಿಂತು ಹೇಳಿಕೆ ಕೊಡಲಿ. ನಾನು ಅದಕ್ಕೆ ಉತ್ತರ ಕೊಡುತ್ತೇನೆ ಎಂದು ಟಾಂಗ್ ನೀಡಿದ್ದಾರೆ.

ಅತೃಪ್ತ ಶಾಸಕ ಹೆಬ್ಬಾರ್ ನೀಡಿರೋ ಹೇಳಿಕೆ ಹಿಂದೆ ಷಡ್ಯಂತ್ರ ಅಡಗಿದೆ. ಅದು ದುರುದ್ದೇಶದಿಂದ ಕೂಡಿದೆ ಅಂತ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments