Daily Horoscope
✕

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

Sampriya
ಭಾನುವಾರ, 6 ಜುಲೈ 2025 (18:14 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ  ಕಾಂಗ್ರೆಸ್ ಹೈಕಮಾಂಡ್ ರಚನೆ ಮಾಡಿರುವ  ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು  ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ಈ ರಬ್ಬರ್ ಸ್ಟ್ಯಾಂಪ್
ಕುರ್ಚಿ ಇದ್ದರೆಷ್ಟು, ಬಿಟ್ಟರೆಷ್ಟು. ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಒಬಿಸಿ ಒಬಿಸಿ ಮತವನ್ನು ಸೆಳೆಯುವ ಸಲುವಾಗ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚನೆ ಮಾಡಿದೆ. ಇದೀಗ  ಈ ತಂತ್ರಗಾರಿಕೆ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನುರ ರಾಷ್ಟ್ರಮಟ್ಟದ ಜವಾಬ್ದಾರಿ ನೀಡಿ, ಸಿಎಂ ಕುರ್ಚಿಯಿಂದ ಕೆಳಗಿಳಿಸಲಾಗುತ್ತೆ ಎಂಬ ಚರ್ಚೆ ಶುರುವಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments