ಕಾಂಗ್ರೆಸ್‌ನಿಂದ ಹೊರಬಂದು ಗೆದ್ದುತೋರಿಸಲು ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು‌‌

Webdunia
ಸೋಮವಾರ, 15 ಜನವರಿ 2018 (19:28 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇದುವರೆಗೆ ಒಮ್ಮೆಯೂ ಅವರ ಸಾಮರ್ಥ್ಯ ಪ್ರದರ್ಶನ ಮಾಡಿಲ್ಲ ಎಂದು ವ್ಯಂಗವಾಡಿದ್ದಾರೆ.

2006ರಲ್ಲಿ ಜೆಡಿಎಸ್ ತೊರೆದು ಹೋದಾಗ ಕಾಂಗ್ರೆಸ್‌ ಶಕ್ತಿಯೊಂದಿಗೆ ಉಪಚುನಾವಣೆಯಲ್ಲಿ ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅವಕಾಶವಾದಿ ಪಕ್ಷಗಳಾಗಿದ್ದು, ಪರಿಸ್ಥಿತಿಯ ಲಾಭ ಪಡೆದು ಪ್ರಾದೇಶಿಕ ಪಕ್ಷಗಳನ್ನು ಹಣಿಯುತ್ತಿವೆ ಎಂದ ಅವರು, ದೇವೇಗೌಡರು ಸ್ವತಂತ್ರವಾಗಿ ಚುನಾವಣೆಯಲ್ಲಿ ಗೆದ್ದು ತೋರಿಸಿದ್ದಾರೆ. ಅಷ್ಟೇ ಏಕೆ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದು, ಜೆಡಿಎಸ್ ಕಟ್ಟಿ ಬೆಳೆಸಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments