Daily Horoscope

ಸಿದ್ದರಾಮಯ್ಯ ಹಿಂದೂ ಟೆರರಿಸ್ಟ್ -ಸೊಗಡು ಶಿವಣ್ಣ

Webdunia
ಶುಕ್ರವಾರ, 25 ಅಕ್ಟೋಬರ್ 2019 (11:17 IST)
ತುಮಕೂರು : ಸಿದ್ದರಾಮಯ್ಯ ರನ್ನು ಪರಮೋಚ್ಚ ನಾಯಕರು ಎನ್ನುತ್ತಾರೆ . ಅವರಿಗೆ ಮಾನ ಮರ್ಯಾದೆ ಇದ್ಯಾ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.




ಮಾಜಿ ಸಿಎಂ ಆಗಿ ಸ್ಪೀಕರ್ ಗೌರವಿಸಬೇಕೇಂಬ ಜ್ಞಾನವಿಲ್ಲ. ಸ್ಪೀಕರ್ ವಿರುದ್ಧ ಅವರು ಏಕವಚನದಲ್ಲಿ ಮಾತನಾಡ್ತಾರೆ. ಜಗತ್ತೇ ಮೆಚ್ಚಿಕೊಂಡಿರುವ ಮೋದಿ ನರಹಂತಕ ಎನ್ನುತ್ತಾರೆ. ಇದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನವರ ಸಂಸ್ಕೃತಿ. ನನ್ನದು ಹಿಂದೂ ರಕ್ತ. ಹಿಂದೂಗಳಿಗೆ ಅಗೌರವ ತೋರಿದರೆ ನನ್ನ ರಕ್ತ ಕುದಿಯುತ್ತದೆ. ಜಾತಿ ಜಾತಿಗಳ ನಡುವೆ ಗಲಾಟೆ ತಂದಿಟ್ಟು ಭ್ರಷ್ಠಾಚಾರ ಮಾಡಿದ ಅವರು ಹಿಂದೂ ಟೆರರಿಸ್ಟ್ ಎಂದು  ಸೊಗಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಮಾತೆತ್ತಿದರೆ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎನ್ನುತ್ತಾರೆ. ಕಾಂಗ್ರೆಸ್ ನಲ್ಲಿ ಯಾರು ಮಿನಿ  ಉಗ್ರವಾದಿಗಳು ಇಲ್ಲವೇ? ಅವರಲ್ಲಿ ಯಾರೂ ಜೈಲಿಗೆ ಹೋಗಿ ಬಂದಿಲ್ಲವೇ?ಸಿದ್ದರಾಮಯ್ಯವನರೂ ಜೈಲಿಗೆ ಹೋಗುತ್ತಾರೆ. ಅರ್ಕಾವತಿ ಹಗರಣ ಇದೆಯಲ್ಲವೇ? ಲೋಕಯುಕ್ತಾವನ್ನು ತೆಗೆದು ಎಸಿಬಿ ಮಾಡಿಕೊಂಡು ಸಿದ್ದರಾಮಯ್ಯ ಅರ್ಕಾವತಿ ಹಗರಣದಿಂದ ಬಚಾವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments