Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಹಳ್ಳಿಹಕ್ಕಿ

Webdunia
ಶನಿವಾರ, 4 ಜುಲೈ 2020 (17:08 IST)
ಹಳ್ಳಿಹಕ್ಕಿ, ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ  ಅವರು ಲಡಾಖ್ ಗೆ ಭೇಟಿ ನೀಡಿದ್ದು ಸರಿಯಾಗಿದೆ. ಆದರೆ ಸಿದ್ದರಾಮಯ್ಯ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಗೆ ಸಿದ್ದರಾಮಯ್ಯರನ್ನು ನಾನೇ ಕರೆತಂದಿದ್ದೇನೆ. ಅವರು ಸಿಎಂ ಆಗಿದ್ದು ನನಗೆ ಖುಷಿ ಇದೆ. ಆದರೆ ಸಿದ್ದರಾಮಯ್ಯ ಮಾತ್ರ ಎಲ್ಲರನ್ನೂ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ದೂರಿದ್ದಾರೆ.

ಪ್ರಧಾನಿ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಕೈಬಿಡಬೇಕು ಎಂದು ವಿಶ್ವನಾಥ್ ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments