‘ಸಿದ್ದರಾಮಯ್ಯ ದುರಹಂಕಾರಿ, ಮತ್ತೆ ಸಿಎಂ ಆಗೋದು ಹಗಲುಗನಸು’

Webdunia
ಮಂಗಳವಾರ, 3 ಡಿಸೆಂಬರ್ 2019 (16:53 IST)
ಒಬ್ಬ ಮುಖ್ಯಮಂತ್ರಿಯಾಗಿ 35 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತು ಸುಣ್ಣವಾಗಿರೋ ಸಿದ್ಧರಾಮಯ್ಯ ತಾನು ಮತ್ತೆ ಮುಖ್ಯಮಂತ್ರಿ ಆಗ್ತೇನೆ ಎಂದು ಹಗಲುಗನಸು ಕಾಣ್ತಿದ್ದಾರೆ.

ಹೀಗಂತ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಪರಸ್ಪರ ಹಾವು -ಮುಂಗುಸಿಗಳಂತೆ ಕಿತ್ತಾಡುತ್ತಿದ್ದ ಜೆಡಿಎಸ್- ಕಾಂಗ್ರೆಸ್ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದವು. ಆ ಬಳಿಕ ಪರಸ್ಪರ ದೋಷಾರೋಪಣೆ ಮಾಡಿಕೊಂಡು ಕಿತ್ತಾಡಿಕೊಂಡು ಸರ್ಕಾರ ಪಥನವಾಗಿದ್ದನ್ನು ಕಂಡಿದ್ದೇನೆ.

ಸಿದ್ದರಾಮಯ್ಯ ಒಬ್ಬ ದುರಹಂಕಾರಿ ರಾಜಕಾರಣಿಯಾಗಿದ್ದಾರೆ. ದಲಿತ ನಾಯಕನಾದ ನನ್ನನ್ನು ಏಕಾಏಕಿ ಕೈಬಿಟ್ಟು ದಬ್ಬಾಳಿಕೆ ನಡೆಸಿದ್ದಾರೆ ಎಂದು ದೂರಿದರು.

ಡಿಸೆಂಬರ್ 9ರಂದು ರಾಜ್ಯದ ಜನತೆ ಅವಕಾಶವಾದಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಿ ಬಿಜೆಪಿ ಪರವಾದ ತೀರ್ಪನ್ನು ನೀಡಲಿದ್ದಾರೆ ಎಂದೂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments