ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು: ಡಿ ಕೆ ಸುರೇಶ್

Sampriya
ಶನಿವಾರ, 13 ಏಪ್ರಿಲ್ 2024 (15:15 IST)
ರಾಮನಗರ:  ಸಿಎಂ ಸಿದ್ದರಾಮಯ್ಯ ಅವರ ಮೂಲ ನಮ್ಮ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದಿದ್ದರೂ ನಾವು ಅವರಿಗೆ ಅವಕಾಶ ಕೊಟ್ಟು, ಎರಡು ಬಾರಿ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ಬಡವರ ಪರ ಯೋಜನೆಗಳನ್ನು ತಂದಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಅಂದ್ರೆ ಏನೂ ಮಾಡೋಕಾಗಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಜೆಡಿಎಸ್‌ನಲ್ಲಿದ್ದಾಗ ಅವರನ್ನು  ಬೀಗ ಹಾಕಿ ಕೂರಿಸಿದ್ರು, ಸಸ್ಪೆಂಡ್ ಮಾಡಿದ್ದರು. ಆದರೆ ಅವರ ಯೋಗ ಕಾಂಗ್ರೆಸ್‌ನಲ್ಲಿ ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗ್ಬೇಡಿ, ಕಾಂಗ್ರೆಸ್ ಪಕ್ಷ ಬೆಳೆಯುವ ರೀತಿ ಕೆಲಸಗಳನ್ನು ಮಾಡಿ, ಬೆಂಬಲ ಸೂಚಿಸಿ ಎಂದು ಕೇಳಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments