Daily Horoscope
✕

ಸಿದ್ದರಾಮಯ್ಯ ಒಬ್ಬ ಪೂರ್ಣ ಜಾತ್ಯಾತೀತವಾದಿ ಅಲ್ಲ- ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

Webdunia
ಸೋಮವಾರ, 28 ಅಕ್ಟೋಬರ್ 2019 (14:08 IST)
ಬೆಂಗಳೂರು : ಲಿಂಗಾಯುತರು ಪೂರ್ಣ ಬಿಎಸ್ ಯಡಿಯೂರಪ್ಪ ಕಡೆ ಇಲ್ಲ. ಒಕ್ಕಲಿಗರು ಹೆಚ್.ಡಿಕೆ ಪರ ಇಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಪೂರ್ಣ ಜಾತ್ಯಾತೀತವಾದಿ ಅಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.


ಯಾರ ಬಗ್ಗೆಯೂ ನನಗೆ ಸಾಫ್ಟ್ ಕಾರ್ನರ್ ಇಲ್ಲ, ನಾನು ಭಾವಜೀವಿ, ರಾಜಕಾರಣ ಬೇಡ ಅಂತಿದ್ದವನು. ನಾನು ಎಷ್ಟು ಎಂದು ಸರ್ಕಾರಕ್ಕೆ ಬೈಯಲಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments