Webdunia - Bharat's app for daily news and videos

Install App

ನಾಯಕತ್ವ ನಿಭಾಯಿಸುವಲ್ಲಿ ಮುಖ್ಯಮಂತ್ರಿ ವಿಫಲ: ಜಗದೀಶ್ ಶೆಟ್ಟರ್

Webdunia
ಗುರುವಾರ, 23 ಜೂನ್ 2016 (19:01 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅವರಿಗೆ ನಾಯಕತ್ವ ನಿಭಾಯಿಸುವ ಶಕ್ತಿಯಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಚಿವ ಸಂಪುಟ ವುನರ್‌ರಚನೆಯಲ್ಲಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ. ಅವರಿಗೆ ಟೀಮ್ ಲೀಡ್ ಮಾಡೋ ಕೆಪಾಸಿಟಿ ಇಲ್ಲ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಹೈ-ಕಮಾಂಡ್ ವಿಫಲವಾಗಿದೆ. ಸಚಿವ ಸಂಪುಟದಲ್ಲಿರುವ ಅಸಮರ್ಥರನ್ನು ಮೊದಲೇ ಕೈಬಿಟ್ಟಿದ್ದರೆ ಮುಖ್ಯಮಂತ್ರಿಯವರಿಗೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. 
 
ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರದ ನಿರ್ಲಕ್ಷ್ಯದಿಂದ ಶೆಣೈ ರಾಜೀನಾಮೆ ನೀಡಿದ್ದಾರೆ. ಇದಕ್ಕೆಲ್ಲಾ ರಾಜ್ಯ ಸರಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು: ಇಂದು ಫುಲ್ ರೆಸ್ಟ್

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments