Webdunia - Bharat's app for daily news and videos

Install App

`ಕಮಿಷನ್ ಹೊಡೆಯಲು ಮುಂದಾಗಿದ್ದಾರೆ- ಸಿದ್ದರಾಮಯ್ಯ

Webdunia
ಬುಧವಾರ, 15 ಫೆಬ್ರವರಿ 2023 (19:11 IST)
ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದ ಬೊಕ್ಕಸವನ್ನು ಯದ್ವಾತದ್ವಾ ಲೂಟಿ ಮಾಡುತ್ತಿದೆ, ಚುನಾವಣೆಗೆ ಹಣ ಮಾಡಿಕೊಳ್ಳಲು ಪ್ರಾಜೆಕ್ಟ್​​​ಗಳನ್ನು ಅವರು ಮಾಡುತ್ತಿದ್ದಾರೆ. ಜೊತೆಗೆ ಕಮಿಷನ್ ಹೊಡೆಯಲು ಮುಂದಾಗುತ್ತಿದ್ದಾರೆ. ಅಂತಾ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು. ಈಗಾಗಲೇ ರಾಜ್ಯ ಸರ್ಕಾರದ ವಿರುದ್ದ 40 % ಕಮಿಷನ್ ಆರೋಪ ಕೇಳಿ ಬಂದಿದ್ದು, 40 % ಕಮಿಷನ್ ಮುಂದುವರೆದ ಭಾಗ ಇದು. ಜನರ ತೆರಿಗೆ ಹಣ ರಕ್ಷಣೆ ಮಾಡಬೇಕಿರೋದು ನಮ್ಮ ಜವಾಬ್ದಾರಿ. ಆದರೆ ಈ ಸರ್ಕಾರ ಯಾರು ಹೆಚ್ಚು ಕಮಿಷನ್ ಕೊಡುತ್ತಾರೆ ಅವ್ರಿಗೆ ಕಟ್ರಾಕ್ಟ್ ಕೊಡುತ್ತಾರೆ ಇಂತಹ ವರಸ್ಟ್ ಗೌರ್ನಮೆಂಟ್, ಕರಪ್ಟ್ ಗೌರ್ನಮೆಂಟ್ ಇನ್ನೊಂದಿಲ್ಲ ಎಂದು ಸಿದ್ದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments