ರಾಜೀವ್ ಬದಲು ರಾಹುಲ್ ಹತ್ಯೆ ಎಂದ ಸಿದ್ದರಾಮಯ್ಯ

Webdunia
ಗುರುವಾರ, 14 ಡಿಸೆಂಬರ್ 2017 (15:24 IST)
ರಾಹುಲ್ ಗಾಂಧಿ ಅವರ ಹತ್ಯೆಗೆ ಮುನ್ನ ಲೋಕಸಭೆ ಚುನಾವಣೆ ನಡೆದಿದ್ದರೆ ನಾನೇ ಗೆಲ್ಲುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಷ್ಟಗಿಯಲ್ಲಿ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿ ರಾಜೀವ್‌ ಬದಲು ರಾಹುಲ್‌ ಎಂದಿದ್ದಾರೆ.
 
ರಾಜೀವ್ ಗಾಂಧಿ ಹತ್ಯೆ ನಡೆಯುವ ಮುನ್ನ ಎನ್ನವ ಬದಲು ರಾಹುಲ್ ಗಾಂಧಿ ಎನ್ನುತ್ತಿದ್ದಂತೆ ಸಮಾವೇಶದಲ್ಲಿ ಕೆಲಕಾಲ ಗೊಂದಲ ಮೂಡಿತ್ತು. ತಪ್ಪಿನ ಅರಿವಾಗಿ ಕೂಡಲೇ ನಾನು ಸರಿಯಾಗಿ ಹೇಳುತ್ತಿದ್ದೆ ಎನ್ನುವ ಮೂಲಕ ಮಾತಿನ ವರಸೆಯನ್ನೇ ಬದಲಾಯಿಸಿದರು.
 
1991ರಲ್ಲಿ ಲೋಕಸಭೆ ಚುನಾವಣೆಗೆ ಕೊಪ್ಪಳದಿಂದ ಸ್ಪರ್ಧೆ ಮಾಡಿದ್ದಾಗ, ಹೊಸಪೇಟೆ ಭಾಗದಲ್ಲಿ ಕಡಿಮೆ ಮತ ಲಭಿಸಿದ್ದರಿಂದ ಸೋಲು ಅನುಭವಿಸಿದೆ. ಒಂದು ವೇಳೆ ಲೋಕ ಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments