Daily Horoscope
✕

ಸಿದ್ದರಾಮಯ್ಯರದ್ದು ರಾಕ್ಷಸ ಮುಖ- ಅನಂತಕುಮಾರ ಹೆಗಡೆ

Webdunia
ಮಂಗಳವಾರ, 12 ಡಿಸೆಂಬರ್ 2017 (12:14 IST)
ಹೊನ್ನಾವರದಲ್ಲಿನ ಗಲಭೆ ಮತ್ತು ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍‍ನವರದ್ದು ರಾಕ್ಷಸ ಮುಖ ಎಂದು ಆರೋಪಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ. ಅವರದ್ದು ರಾಕ್ಷಸ ಮುಖವೋ ಮನುಷ್ಯರ ಮುಖವೋ ಗೊತ್ತಾಗುತ್ತದೆ ಎಂದು ವ್ಯಂಗವಾಡಿದ್ದಾರೆ.
 
ಪರೇಶ್ ಮೆಸ್ತಾ ಅವರನ್ನು ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ. ಈ ಸಾವು ಮಾನವೀಯತೆಯ ಕಗ್ಗೊಲೆ. ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಯತ್ನಿಸಲಾಗುತ್ತಿದ್ದು, ನ್ಯಾಯಯುತ ತನಿಖೆ ಮಾಡುವ ಮನಸ್ಸು ಕಾಂಗ್ರೆಸ್ ಸರಕಾರಕ್ಕಿಲ್ಲ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments