Daily Horoscope
✕

ಮೀಸಲಾತಿ ಎಲೆಕ್ಷನ್ ಗಿಮಿಕ್ ಎಂದ ಸಿದ್ದರಾಮಯ್ಯ

Webdunia
ಬುಧವಾರ, 9 ಜನವರಿ 2019 (14:50 IST)
ಎಂಪಿ ಚುನಾವಣೆ ಹತ್ತಿರ ಬರುತ್ತಿರುವಂತೆ ಬಿಜೆಪಿಯವರು ಗಿಮಿಕ್ ಶುರುವಿಟ್ಟುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.   

ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ನೀಡಬೇಕೆಂದು ಮಂಡಿಸಿರುವ ಮಸೂದೆಯು ಬಿ.ಜೆ.ಪಿ.ಯ ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮೇಲ್ವರ್ಗದ ಬಡವರಿಗೆ ಮೀಸಲಾತಿಯನ್ನು ನೀಡುವ ಬಗ್ಗೆ ಬಿ.ಜೆ.ಪಿ.ಯವರು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ಹಿಂದೆ ಮೀಸಲಾತಿಯನ್ನು ವಿರೋಧಿಸುತ್ತಿದ್ದವರೇ ಈಗ ಮಸೂದೆ ಮಂಡಿಸಲು ಮುಂದಾಗಿರುವುದನ್ನು ನೋಡಿದರೆ ಬಹುಶಃ ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಈ ರೀತಿ ಘೋಷಿಸಿದ್ದೇ ಆದಲ್ಲಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಬಹುದೆಂದು ಆಕಾಂಕ್ಷೆಯಿಂದ ಈ ರೀತಿ ಮಸೂದೆಯನ್ನು ಮಂಡಿಸಿದ್ದಾರೆ ವಿನಃ ಬೇರೆನೂ ಇಲ್ಲ ಎಂದರು.

ರಾಜ್ಯದಲ್ಲಿನ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತಂತೆ ಲೋಕೋಪಯೋಗಿ ಸಚಿವ ರೇವಣ್ಣನವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯನವರು, ಮುಂದಿನ ವಾರ ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ನವಂಬರ್ 10 ರ ಬಳಿಕ ಪ್ರತಿಭಟನೆ ಮಾಡಿಕೊಳ್ಳಿ: ಇಂಡಿಯಾ ಒಕ್ಕೂಟದ ವಿರುದ್ಧ ವರ್ತಕರ ಆಕ್ರೋಶ

ಮುಂದಿನ ಸುದ್ದಿ
Show comments