ಸಿದ್ದರಾಮಯ್ಯ ಸಂಸ್ಕೃತಿ ಹೀನರು - ಆರ್ ಅಶೋಕ್

Webdunia
ಬುಧವಾರ, 4 ಜನವರಿ 2023 (14:46 IST)
ಸಿಎಂ ಬೊಮ್ಮಾಯಿ ಅವರಿಗೆ‌ ನಾಯಿಮರಿ ಎಂಬ ಪದ‌ಬಳಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಶೋಕ್ ಕಿಡಿಕಾರಿದ್ದಾರೆ.
 
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ‌ ಕೆಲಸ‌ಮಾಡಿದ್ದಾರೆ.ಕೀಳು ಪದ ಬಳಕೆ ಅವರ ಸ್ಥಾನಕ್ಕೆ ಗೌರವ ತರುವಂತದ್ದಲ್ಲ.ಈ ಭಾಷೆ ಬಳಸಿ ಕಾಂಗ್ರೆಸ್ ಸಂಸ್ಕೃತಿ ತೋರಿಸಿದೆ.ಈ‌ ಪದ ಬಳಕೆಯ ಮೂಲಕ ಸಂಸ್ಕೃತ ಹೀನ ಎಂದು ತೋರಿಸಿದೆ.ಸಿದ್ದರಾಮಯ್ಯ ಕೀಳುಪದ ಬಳಕೆ ಮಾಡಿದ್ದಾರೆ.ನಾನು ಸಿದ್ದರಾಮಯ್ಯ ಅವರನ್ನ‌ ಕೇಳ್ತೇನೆ.ನೀವು ರಾಹುಲ್ ಗಾಂಧಿ, ಸೋನಿಯಾ ಗಾಂಧಿ‌ ಬೇಟಿಗೆ ಹೋಗಿ ಗುಲಾಮಗಿರಿ ತೋರಿಸಿದ್ದೀರಿ.ಡಿಕೆ ಶಿವಕುಮಾರ್ ಮುಂದೆ ಏನಾಗಿದ್ದೀರಿ ನೀವು..?ಡಿಕೆಶಿ ಅವರು ಕೇಳ್ತಾರೆ,ಟಿಕೆಟ್‌ಕೊಡೋ ಅಧಿಕಾರವೇ ಇಲ್ಲ ಅವರ್ಯಾರು ಅಂತಾರೆ.ಡಿಕೆಶಿ ಮುಂದೆಯೇ ಬಾಲ ಬಿಚ್ಚೋಕೆ ಆಗಲ್ಲ ನೀವು.ಕೀಳು ಅಭಿರುಚಿ ಸಂಸ್ಕೃತ ಹೀನ ಪಾರ್ಟಿ ಅಂತಾ ತೋರಿಸಿದ್ದೀರ.ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತೋರಿದ್ದೀರಿ.ಕ್ಷಮಾಪಣೆ ಕೇಳುವಂತೆ ಸಿದ್ದರಾಮಯ್ಯಗೆ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments