Daily Horoscope
✕

‘ಸಿದ್ದರಾಮಯ್ಯ ಕನ್​ಫ್ಯೂಸ್​​​ ಆಗ್ಬಿಟ್ಟಿದ್ದಾರೆ’

Webdunia
ಗುರುವಾರ, 7 ಏಪ್ರಿಲ್ 2022 (18:00 IST)
ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಬಿಜೆಪಿ ಕಾರಣ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪೂರ್ತಿ ಕನ್ಫ್ಯೂಸ್​ ಆಗ್ಬಿಟ್ಟಿದ್ದಾರೆ. ಅವರಿಗೆ  ಏನು ಹೇಳಬೇಕು ಅಂತನೇ ಗೊತ್ತಾಗಲ್ಲ ಪಾಪ. ಶಾಲಾ ಸಮವಸ್ತ್ರ ಹಾಕೊಬೇಕಾ ಬೇಡ್ವಾ ಅಂತ ಹೇಳಬೇಕಾ ಅಂtAನೇ ಕನ್ಫ್ಯೂಷನ್. ಸಿದ್ದರಾಮಯ್ಯ ಅವರನ್ನ ಅಸ್ಪಷ್ಟತೆ ಕಾಡ್ತಿದೆ. ಯಾವ ರೀತಿ ನಿಲುವು ತೆಗೆದುಕೊಳ್ಳಬೇಕೆಂಬ ಗೊಂದಲ ಕಾಂಗ್ರೆಸ್​ನಲ್ಲಿದೆ.  ಕಾನುನು ಗೌರವಿಸಿ, ಸಮಸ್ಯೆ ಬಗೆಹರಿಯುತ್ತೆ. ಅಜಾನ್, ಹಿಜಾಬ್ ಬಗ್ಗೆ ಗೊಂದಲ ಮಾಡಬೇಡಿ. ಈ ನಾಡಿಗೆ ಅವಮಾನ ಮಾಡಬೇಡಿ.. ನಮ್ಮ ನಾಡು ಸೌಹಾರ್ದತೆಯಿಂದ ಇರುವಂತದ್ದು. ದೇಶದಲ್ಲಿ ಕರ್ನಾಟಕ ನಂಬರ್ ಒನ್ ಇರುವಂತದ್ದು. ಇಂತಹ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments