ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 24 ಮಾರ್ಚ್ 2023 (21:16 IST)
ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿಪಕ್ಷನಾಯಕ  ಸಿದ್ದರಾಮಯ್ಯ ಪತ್ರಿಕಾ‌ಹೇಳಿಕೆ ಬಿಡುಗಡೆ ಮಾಡಿದ್ದಾರೆ.ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸದಸ್ಯಸ್ಥಾನದಿಂದ ವಜಾ ಮಾಡಿದ ವಿಚಾರಕ್ಕೆ ಅವರ ಹೇಳಿಕೆ ಬಿಡುಗಡೆ ಮಾಡಿರು ಸಿದ್ದರಾಮಯ್ಯ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ,ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ.ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ದ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments