Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

Webdunia
ಭಾನುವಾರ, 18 ಸೆಪ್ಟಂಬರ್ 2022 (21:11 IST)
ನಂಜನಗೂಡಿನ ಬದನವಾಳು ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.ಅಷ್ಟೇ ಅಲ್ಲದೇ  ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅ. 2ರಂದು ಗಾಂಧಿ ಜಯಂತಿ ಆಚರಣೆಗೆ ರಾಹುಲ್ ಗಾಂಧಿ ಆಗಮನವಾಗ್ತಿರುವುದರಿಂದ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಭಾರತ್ ಜೋಡೋ ಪಾದಯಾತ್ರೆಯ ಬಗ್ಗೆ ವಿವರಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments