Daily Horoscope
✕

ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿ ತೆರಳಿದ ಸಿದ್ದರಾಮಯ್ಯ

Webdunia
ಸೋಮವಾರ, 15 ಮೇ 2023 (10:58 IST)
ಬೆಂಗಳೂರು : ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನವನ್ನು ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
 
ಈ ಕುತೂಹಲ ಮೂಡಲು ಕಾರಣವಾಗಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲಿನಲ್ಲಿ ಸಭೆ ನಡೆದ ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲಿನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗುಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು. 

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡುತ್ತಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ವಿದ್ಯಾರ್ಥಿಯ ಬೋಳು ತಲೆಯನ್ನೇ ತಬಲಾ ಮಾಡಿದ ಶಿಕ್ಷಕ: ವೈರಲ್ ವಿಡಿಯೋ ಬೆನ್ನಲ್ಲೇ ಹೆಡ್‌ಮಾಸ್ಟರ್ ಸಸ್ಪೆಂಡ್ Video

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮೈಸೂರು ದಸರಾ: ಚಿನ್ನದ ಅಂಬಾರಿ ಹೊರುವ 'ಕ್ಯಾಪ್ಟನ್' ರೇಸ್‌ನಿಂದ ಮಹೇಂದ್ರ ಔಟ್; ಕಾರಣವೇನು

ಮುಂದಿನ ಸುದ್ದಿ
Show comments