Webdunia - Bharat's app for daily news and videos

Install App

24ನೇ ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

Webdunia
ಬುಧವಾರ, 17 ಮೇ 2023 (15:56 IST)
ನಾಳೆ ಎರಡನೇ ಬಾರಿಗೆ ರಾಜ್ಯದ 24ನೇ ಸಿಎಂ ಆಗಿ ಸಿದ್ದರಾಮಯ್ಯ ‌ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಪ್ರಮಾಣವಚನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ಜೋರಾಗಿದ್ದು.‌ ಈ ಹಿಂದೆ 2013ರಲ್ಲಿ ಇದೇ ಕ್ರಿಡಾಂಗಣದಲ್ಲಿ ಸಿದ್ದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಮತ್ತೆ ಸ್ಥಳದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಕಂಠೀರವ ಕ್ರೀಡಾಂಗಣ‌ ಮಧ್ಯೊಳಗೆ ಬೃಹತ್ ವೇದಿಕೆ ಸಿದ್ದಪಡಿಸಲು ಅಧಿಕಾರಿಗಳು ಸಿದ್ಧತೆ ಮಾಡುತ್ತಿದ್ದಾರೆ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಾದ ಎ ಎಂ‌ ಸಲೀಂ , ಸಂದೀಪ್ ಪಾಟೀಲ್. ಅನುಚೇತ್ ಕೇಂದ್ರವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಸೇರಿದಂತೆ ಹಲವು ಅಧಿಕಾರಿಗಳು ಭದ್ರತೆ ಹಾಗೂ ಕಾರ್ಯಕ್ರಮದ ಬಂದೋಬಸ್ತ್ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments