ಸಿದ್ದರಾಮಯ್ಯ - ಎಂಟಿಬಿ ನಾಗರಾಜ್ ಸಂಧಾನ ವಿಫಲ?

Webdunia
ಶನಿವಾರ, 13 ಜುಲೈ 2019 (18:20 IST)
ನಸುಕಿನ ವೇಳೆಯಲ್ಲೇ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ ಯತ್ನ ನಡೆಸಿದ್ರು. ಅದರ ಬೆನ್ನಲ್ಲೇ ನಡೆದ ಸಿದ್ದರಾಮಯ್ಯ-ಎಂಟಿಬಿ ಮಾತುಕತೆ ಮೈತ್ರಿ ಬಿಕ್ಕಟ್ಟಿಗೆ ತೇಪೆ ಹಾಕಲಿದೆಯಾ ಎನ್ನೋ ಕುತೂಹಲ ಮೂಡುತ್ತಿದ್ದಾದರೂ ಅದು ಅಷ್ಟಕ್ಕಷ್ಟೇ ಎಂಬಂತಾಗಿದೆಯಂತೆ.

ರಾಜೀನಾಮೆ ನೀಡಿರೋ ಎಂಟಿಬಿ ನಾಗರಾಜ್ ರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಸಿದ್ದರಾಮಯ್ಯ ನಿವಾಸಕ್ಕೆ ಎಂಟಿಬಿ ನಾಗರಾಜ್ ಭೇಟಿ ನೀಡಿದ್ರು.

ಎರಡ್ಮೂರು ಗಂಟೆಗಳ ಸಮಯ ಚರ್ಚೆ ನಡೆಸಿದ್ರೂ ಯಾವುದೇ ಫಲಪ್ರದ ಅಂತ್ಯಕಾಣಲಿಲ್ಲ ಎನ್ನಲಾಗಿದೆ.

ಸಚಿವ ಡಿ.ಕೆ.ಶಿವಕುಮಾರ, ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ ಹಾಗೂ ಎಂಟಿಬಿ ನಾಗರಾಜ್ ಚರ್ಚೆ ನಡೆಸಿದ್ರು.  ಎಂಟಿಬಿ ನಾಗರಾಜ್ ರ ನಡೆ ಮೈತ್ರಿ ಸರಕಾರದ ವಿಶ್ವಾಸ ಮತದಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments