ಸಿದ್ದರಾಮಯ್ಯಗೆ ನನ್ನ ಹೆಸರು ಕೆದುಕಲಿಲ್ಲ ಎಂದ್ರೆ ನಿದ್ದೆ ಬರುವುದಿಲ್ಲ- ಕುಮಾರಸ್ವಾಮಿ

Webdunia
ಭಾನುವಾರ, 26 ಸೆಪ್ಟಂಬರ್ 2021 (17:16 IST)
ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನನ್ನ ಹೆಸರು ಕೆದುಕಲಿಲ್ಲ  ಎಂದ್ರೆ ನಿದ್ದೆ ಬರುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಬಗ್ಗೆ ಸಿದ್ದರಾಮಯ್ಯ ಸದನದ ಹೊರಗಡೆ ಮಾತನಾಡುತ್ತಾರೆ. ಸದನದ ಒಳಗೆ ಮಾತನಾಡುವುದಿಲ್ಲ. ಕಲಾಪ ನಡೆಯುವ ಸಮಯದಲ್ಲಿ ನಿಯಮ69ರಡಿ ಈ ವಿಷಯ ಚರ್ಚೆಗೆ ತರಬೇಕಿತ್ತು. ಜನರಿಗೆ ಸತ್ಯ ಗೊತ್ತಾಗುತ್ತಿತ್ತು. ಅವರಿಗೆ ಜಾತಿ ಜನಗಣತಿ ವಿಚಾರ  ಪ್ರಚಾರಕ್ಕೆ ಮಾತ್ರ ಬೇಕಾಗಿದೆ. ಹಾಗಾಗಿ ನನ್ನ ಹೆಸರು ಪ್ರತಿನಿತ್ಯ ಕೆದಕುತ್ತಾರೆ. ನನ್ನ ಹೆಸರು ಕೆದುಕಲಿಲ್ಲ ಅಂದ್ರೆ ಅವರಿಗೆ ನಿದ್ದೆ ಬರುವುದಿಲ್ಲ ಎಂದು ಸಿದ್ದರಾಮಯ್ಯಗೆ  ಹೆಚ್.ಡಿ.ಕುಮಾರಸ್ವಾಮಿ ತೀರುಗೇಟು  ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments