ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ

Webdunia
ಶನಿವಾರ, 10 ಡಿಸೆಂಬರ್ 2022 (07:39 IST)
ತುಮಕೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ವಾಸ್ತವಾಂಶ ಒಪ್ಪಿಕೊಳ್ಳುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ಹಾವ – ಭಾವ ಸರಿ ಮಾಡಿಕೊಳ್ಳದೇ ಇದ್ದರೇ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕಷ್ಟ ಎಂಬುದು ಕಾಂಗ್ರೆಸ್ ಆಂತರಿಕ ಸಮೀಕ್ಷೆಯಿಂದ ತಿಳಿದು ಬಂದಿದೆ. ಸಿದ್ದರಾಮಯ್ಯ ಯಾವತ್ತೂ ಸತ್ಯ ಒಪ್ಪುವುದಿಲ್ಲ.

ಮತ್ತೆ ಮತ್ತೆ ತಾನೇ ಮೇಲು ಅಂತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪಕ್ಕದಲ್ಲಿ ಇರಿಸಿಕೊಂಡು ಅವರ ಮುಂದೆ ತಾನೇ ಮೇಲು ಅನ್ನುವಂತ ಸ್ವಭಾವ ಸಿದ್ದರಾಮಯ್ಯನವರದ್ದು ಎಂದು ವ್ಯಂಗ್ಯವಾಡಿದರು.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಳೆ ಕೊರತೆ; ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವ ಯಾವುದೇ ರೈಟ್ಸ್ ಶಿಕ್ಷಕರಿಗಿಲ್ಲ

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments