ಡಿಕೆಶಿ ಸ್ವಾಗತ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು. ಕಾರಣವೇನು ಗೊತ್ತಾ?

Webdunia
ಶನಿವಾರ, 26 ಅಕ್ಟೋಬರ್ 2019 (11:01 IST)
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್  ಇಂದು ಬೆಂಗಳೂರಿಗೆ ಮರಳಲಿದ್ದಾರೆ.




ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭರ್ಜರಿ ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತ್ರ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬರುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.


ಹೌದು. ಗದಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿದ್ದರಾಮಯ್ಯ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅವರು ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬರುವುದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments