Publish Date: Wed, 14 Feb 2018 (15:38 IST)
Updated Date: Wed, 14 Feb 2018 (15:39 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ದ ರೆಹಮಾನ್ ಎಂದು ಇಟ್ಟುಕೊಳ್ಳಬೇಕಾಗಿತ್ತು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.