ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯ

Webdunia
ಸೋಮವಾರ, 21 ಜನವರಿ 2019 (07:28 IST)
ಕೊಪ್ಪಳ : ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅನ್ಸಾರಿ 2019 ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿಯಾಗಿ   ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ  ಘೋಷಣೆ ಮಾಡಿದ್ದಾರೆ.


ಅನ್ಸಾರಿ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ,’ 2019 ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅನ್ಸಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.


‘ವಿಧಾನಸಭಾ ಚುನಾವಣೆಯಲ್ಲಿ ಅನ್ಸಾರಿಗೆ ಅನ್ಯಾಯವಾಗಿದೆ. ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ನ್ಯಾಯಮಾಡಿ. ಅನ್ಸಾರಿ ಅವರಿಗೆ ಮತ ನೀಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ. ಕಳೆದ 4 ವರ್ಷಗಳಿಂದ ಮೋದಿ ಏನೂ ಕೆಲಸ ಮಾಡಿಲ್ಲ’ ಎಂದು ಹೇಳಿದ್ದಾರೆ.


ಈ ಮೂಲಕ ಈ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ ಸಿದ್ದರಾಮಯ್ಯ ಆಪ್ತರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಅವರ ಸಹೋದರ ರಾಜಶೇಖರ್ ಹಿಟ್ನಾಳ್ ಅವರಿಗೆ ಬಿಗ್  ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments