Daily Horoscope
✕

ಬಿಎಸ್‌ವೈರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು: ಶೆಟ್ಟರ್

Webdunia
ಸೋಮವಾರ, 9 ಅಕ್ಟೋಬರ್ 2017 (15:37 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಕೇವಲ 15 ದಿನಗಳಲ್ಲಿ ಫೋರೆನ್ಸಿಕ್ ವರದಿಯನ್ನು ತರಿಸಿಕೊಂಡು ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಎಸಿಬಿಯಲ್ಲಿ ಸಿಎಂ ವಿರುದ್ಧ 18 ದೂರುಗಳು ದಾಖಲಾಗಿವೆ. ಯಾವುದೇ ದೂರಿನ ಬಗ್ಗೆ ಇಲ್ಲಿಯವರೆಗೆ ತನಿಖೆಯಾಗಿಲ್ಲ. ವಿಪಕ್ಷಗಳ ನಾಯಕರ ವಿರುದ್ಧ ದೂರು ದಾಖಲಿಸಿ ಎಸಿಬಿ ಮೂಲಕ ನಿಯಂತ್ರಿಸಬೇಕು ಎನ್ನುವ ಸಂಚು ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿಯ ಎಲ್ಲಾ ನಾಯಕರ ವಿರುದ್ಧ ದೂರುಗಳು ದಾಖಲಿಸುವ ಪ್ರಯತ್ನ ನಡೆದಿದೆ. ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲವಾದ್ದರಿಂದ ನನ್ನ ವಿರುದ್ಧ ದೂರು ದಾಖಲಿಸಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಮುಂದಿನ ಸುದ್ದಿ
Show comments