ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮಕ್ಕೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಟ್ಟಣ್ಣಯ್ಯ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಶಾಸಕ ಪುಟ್ಟಣ್ಣಯ್ಯ ಅವರ ಸಾವುನ ಸುದ್ದಿ ದಿಗ್ಭ್ರಮೆ ಉಂಟುಮಾಡಿದ್ದು, ರೈತ ಚಳವಳಿ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಟ್ಟಣ್ಣಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.