Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಅಹಿಂದ ನೆನಪಾಗುವುದೇ ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲ: ಬಿವೈ ವಿಜಯೇಂದ್ರ

Sampriya
ಶುಕ್ರವಾರ, 18 ಜುಲೈ 2025 (15:45 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವುದು ಸಾಧನಾ ಸಮಾವೇಶವಲ್ಲ, ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡುತ್ತಿರುವ ಸಮಾವೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದರು. 

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಸಿಎಂ ಕುರ್ಚಿ ಅಲುಗಾಡುವ ಸಂದರ್ಭ ಎದುರಾದಾಗಲೆಲ್ಲಾ ಅವರು ಸಮಾವೇಶ ನಡೆಸುತ್ತಾರೆ. ಈ ಮೂಲಕ ಅವರ ಪಕ್ಷದ ಹೈಕಮಾಂಡ್ ಬೆದರಿಸುವ ತಂತ್ರ ಮಾಡುತ್ತಾರೆ ಎಂದು ಆರೋಪಿಸಿದರು.

ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸಮಯವನ್ನೇ ನೀಡಲಿಲ್ಲ. ಹೀಗಾಗಿ ಸವಾಲು ಹಾಕುವ ಉದ್ದೇಶದಿಂದ ಈ ಸಮಾವೇಶ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.

ಏನು ಕಡಿದು ಕಟ್ಟೆಹಾಕಿದ್ದಾರೆಂದು ಸಮಾವೇಶ ಮಾಡುತ್ತಿದ್ದಾರೆ. ಮುಡಾ ಹಗರಣದ ಸಂದರ್ಭದಲ್ಲೂ ಮೈಸೂರಿನಲ್ಲಿ ಸಮಾವೇಶ ನಡೆಸಿದ್ದರು. ಕುರ್ಚಿಗೆ ಕಂಟಕ ಬಂದಾಗೆಲ್ಲಾ ಅವರಿಗೆ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರು) ಸಮುದಾಯದವರು ನೆನಪಾಗುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments