ಡಿಕೆಶಿಗೆ ಟಾಂಗ್ - ರಾಜೀನಾಮೆ ವಾಪಸ್ ಪಡೆದ ಸಿದ್ದರಾಮಯ್ಯ?

Webdunia
ಶುಕ್ರವಾರ, 20 ಡಿಸೆಂಬರ್ 2019 (17:13 IST)

ತಾವು ನೀಡಿರೋ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರಾ? ಇಂಥದ್ದೊಂದು ಚರ್ಚೆ ಶುರುವಾಗಿದೆ.
 

ವಿಧಾನ ಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬೈ ಎಲೆಕ್ಷನ್ ರಿಸಲ್ಟ್ ಬಂದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರು.

ಆದರೆ ಇದೀಗ ರಾಜೀನಾಮೆ ವಾಪಸ್ ಪಡೆಯೋ ತೀರ್ಮಾನಕ್ಕೆ ಬಂದಿರೋದಾಗಿ ಕೈ ಪಡೆಯಲ್ಲಿ ಚರ್ಚೆ ನಡೆಯುತ್ತಿದೆ.

ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ರಾಜೀನಾಮೆ ನೀಡಿದ್ರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಹೆಸರು ಕೇಳಿಬಂದಿತ್ತು. ಇದೀಗ ಸಿದ್ದರಾಮಯ್ಯ ರಾಜೀನಾಮೆ ವಾಪಸ್ ಪಡೆದರೆ ಗುಂಡುರಾವ್ ನಡೆ ಎತ್ತ ಸಾಗಲಿದೆ ಅನ್ನೋದು ಗೊತ್ತಾಗಬೇಕಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಸದನದಲ್ಲೇ ಊಟ, ಸದನದಲ್ಲೇ ನಿದ್ರೆ ಅಲ್ಲೇ ಯೋಗ: ಹೇಗಿತ್ತು ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ Video

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments