Select Your Language

Notifications

webdunia
webdunia
webdunia
webdunia

ಪಿಯುವರೆಗೂ ಆನ್ ಲೈನ್ ಶಿಕ್ಷಣ ರದ್ದುಗೊಳ್ಳಲಿ-ಸಿದ್ದರಾಮಯ್ಯ ಆಗ್ರಹ

ಪಿಯುವರೆಗೂ  ಆನ್ ಲೈನ್ ಶಿಕ್ಷಣ ರದ್ದುಗೊಳ್ಳಲಿ-ಸಿದ್ದರಾಮಯ್ಯ ಆಗ್ರಹ
ಮೈಸೂರು , ಗುರುವಾರ, 11 ಜೂನ್ 2020 (10:46 IST)
ಮೈಸೂರು : ಪಿಯುವರೆಗೂ  ಆನ್ ಲೈನ್ ಶಿಕ್ಷಣ ರದ್ದುಗೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಗ 5ನೇ ತರಗತಿಯವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಒಳ್ಳೆಯ ನಿರ್ಧಾರ ಕೈಗೊಂಡಿದೆ. ಪಿಯುವರೆಗೂ ಆನ್ ಲೈನ್ ಶಿಕ್ಷಣ ರದ್ದುಗೊಳಿಸಲಿ  ಎಂದು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಯಲ್ಲಿ ಇಂದು 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು