Daily Horoscope

ಸಿದ್ದರಾಮಯ್ಯ ತಲೆತಿರುಕ- ಯಡಿಯೂರಪ್ಪ

Webdunia
ಶನಿವಾರ, 9 ಡಿಸೆಂಬರ್ 2017 (19:45 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆತಿರುಕ ಆಗಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಗುರುಮಿಠಕಲ್‍‍ನಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಲೇಷಿಯಾದಿಂದ ಮರಳು ತರಿಸುತ್ತಿದೆ. ಸಿಮೆಂಟ್‍‍ಗೂ ಅಧಿಕ ಬೆಲೆ ಮರಳಿಗೆ ನಿಗದಿ ಮಾಡುವ ಮೂಲಕ ಹಗಲು ದರೋಡೆ ನಡೆಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.
 
ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಸುಲಿಗೆ ಹೆಚ್ಚಿದೆ ಎಂಬುದನ್ನು ಅಪರಾಧಾ ತನಿಖಾ ಸಂಸ್ಥೆ ಬಹಿರಂಗಪಡಿಸಿದೆ. ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತದಲ್ಲಿ ರೇಪ್‍‍ ಸಿಟಿಯಾಗಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments