Webdunia - Bharat's app for daily news and videos

Install App

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Sampriya
ಮಂಗಳವಾರ, 7 ಅಕ್ಟೋಬರ್ 2025 (17:15 IST)
ಬೆಂಗಳೂರು: ಮುಂದಿನ ದಿನಗಳಲ್ಲಿ ಶಾಲಾ ಪಠ್ಯದಲ್ಲಿ ರಾಮಾಯಣವನ್ನು ಸೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments