Select Your Language

Notifications

webdunia
webdunia
webdunia
webdunia

ಪಕ್ಷ ದ್ರೋಹಿಗಳಿಗೆ ಇದೇ ರೀತಿ ಆಗಬೇಕು-ಅನರ್ಹರಿಗೆ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು
ಬೆಂಗಳೂರು : ಸೋತವರಿಗೆ ಸಚಿವ ಸ್ಥಾನ ಇಲ್ಲವೆಂದು ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಪಕ್ಷ ದ್ರೋಹಿಗಳಿಗೆ ಇದು ಸರಿಯಾದ ಪಾಠ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ದ್ರೋಹಿಗಳಿಗೆ ಇದೇ ರೀತಿ ಆಗಬೇಕು. ನಂಬಿಕೆ ದ್ರೋಹ ಮಾಡಿದವರಿಗೆ ಇದೇ ಶಿಕ್ಷೆಯಾಗಬೇಕು ಎಂದು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸೋತ ನಾಯಕರಿಗೆ ಟಾಂಗ್ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

71ನೇ ಗಣರಾಜ್ಯೋತ್ಸವದ ಹಿನ್ನಲೆ; ರಾಜ್ ಪಥ್ ನಲ್ಲಿ ಧ್ವಜಾರೋಹಣ ನೇರವೇರಿಸಿದ ರಾಷ್ಟ್ರಪತಿ