Daily Horoscope

ರಮೇಶ್ ಜಾರಕಿಹೊಳಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Webdunia
ಶುಕ್ರವಾರ, 26 ಮಾರ್ಚ್ 2021 (12:51 IST)
ಬೆಂಗಳೂರು : ಸಿದ್ಧರಾಮಯ್ಯ ಮೇಲೆ ನನ್ನ ಗೌರವ ಕಡಿಮೆಯಾಗಿದೆ ಎಂದ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ನಾನು ವಿರೋಧ ಪಕ್ಷದ ನಾಯಕ. ನಾನು ಸತ್ಯವನ್ನು ಹೇಳಬೇಕಾಗುತ್ತೆ. ರಮೇಶ್ ಅಣತಿಯಂತೆ ಮಾತನಾಡಲು ಆಗಲ್ಲ. ರಮೇಶ್ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂಬ ರಮೇಶ್ ಜಾರಕಿಹೊಳಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಮಹಾನಾಯಕರು ಬಹಳಷ್ಟಿದ್ದಾರೆ. ಬಿಜೆಪಿ, ನಮ್ಮ ಪಕ್ಷದಲ್ಲೂ ಇದ್ದಾರೆ. ಮಹಾ ನಾಯಕಿನೂ ಇದ್ದಾರೆ.  ಮಹಾ ನಾಯಕ ಯಾರು ನನಗೆ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments