ಸಿದ್ದರಾಮಯ್ಯ ಪುತ್ರನಿದ್ದ ಕಾರು ಆ್ಯಕ್ಸಿಡೆಂಟ್

Webdunia
ಶನಿವಾರ, 10 ಆಗಸ್ಟ್ 2019 (18:29 IST)
ಶಾಸಕ ಯತೀಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ಹಾಗೂ ಶಾಸಕ ಯತೀಂದ್ರ ರಿದ್ದ ಅಪಘಾತವಾಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಟಕುರ್ಕಿ ಹತ್ತಿರ ಈ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕಾರು ಡಿಕ್ಕಿಯಾಗಿದೆ. ಬೈಕ್ ಸವಾರನೊಬ್ಬ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಶಾಸಕ ಯತೀಂದ್ರ ಅವರು ತಮ್ಮ ಬೆಂಬಲಿಗರೊಬ್ಬರ ಕಾರಿನಲ್ಲಿ ನೆರೆ ಪೀಡಿತ ಬಾದಾಮಿ ತಾಲೂಕಿಗೆ ಜನರ ಮನವಿ ಸ್ವೀಕಾರ ಮಾಡಲು ತೆರಳುತ್ತಿದ್ದರು. ಆಗ ಕಾರು ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಗಾಯಾಳುವಿನ ಆರೋಗ್ಯ ಹಾಗೂ ಚಿಕಿತ್ಸೆಗೆ ಆದ್ಯತೆ ನೀಡುವಂತೆ ತಮ್ಮ ಬೆಂಬಲಿಗರಿಗೆ ಶಾಸಕರು ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments