Daily Horoscope
✕

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಸಂಪ್ರಿಯ
ಶುಕ್ರವಾರ, 29 ಮೇ 2026 (19:34 IST)
ಚಿಕ್ಕಬಳ್ಳಾಪುರ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಇರುವುದಾಗಿ ಹೇಳಿರುವುದು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ ಎಂದು ಸಂಸದ ಡಿಕೆ ಸುಧಾಕರ್ ಹೇಳಿದ್ದಾರೆ. 

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಅನುಪಸ್ಥಿತಿ ಖಂಡಿತವಾಗಿ ಕಾಣಲಿದೆ. ನಮ್ಮ  ನಡುವೆ ಏನೇ ಭಿನ್ನಾಭಿಪ್ರಾಯಗಳು ಇದ್ದರೂ ಅವರು ಸಾಮಾಜಿಕ ನ್ಯಾಯ, ಸಮಾನತೆ, ಸಾಮಾನ್ಯ ಜನರಿಗೆ ಉತ್ತಮ ಕಾರ್ಯಕ್ರಮ ನೀಡಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸುಮ್ಮನೆ ಕೂರುವವರಲ್ಲ. ಭಿನ್ನಾಭಿಪ್ರಾಯ ಹೊಂದಿರುವ ಶಾಸಕರು ಅಭಿಯಾನ ಮಾಡಿದರೆ ಅದರ ಕೇಂದ್ರವಾಗಿ ಸಿದ್ದರಾಮಯ್ಯರಾಗಿರುತ್ತಾರೆ ಎಂದು ಭವಿಷ್ಯ ನುಡಿದರು.

ಡಿ.ಕೆ.ಶಿವಕುಮಾರ್‌ ಅವರು ಹೋರಾಟ, ಸಂಘಟನೆ ಮಾಡಿದ್ದಾರೆ. ಈಗ ಮುಖ್ಯಮಂತ್ರಿ ಸ್ಥಾನ ದಕ್ಕಿಸಿಕೊಳ್ಳುತ್ತಿದ್ದಾರೆ. ರಿಯಲ್‌ ಎಸ್ಟೇಟ್‌ ಎನ್ನುವುದು ಕಳ್ಳತನ ಅಥವಾ ದರೋಡೆಯಲ್ಲ. ಅನ್ಯಾಯ ಮಾಡದೆ ಆ ವೃತ್ತಿ ಮಾಡಬೇಕು. ಡಿ.ಕೆ.ಶಿವಕುಮಾರ್ ಅವರೊಬ್ಬರೇ ಅಲ್ಲ ಅನೇಕರು ಆ ವೃತ್ತಿ ಮಾಡುತ್ತಿದ್ದಾರೆ. ಹಾಗಾಗಿ ಆ ವಿಚಾರದಲ್ಲಿ ಯಾರೂ ಟೀಕೆ ಮಾಡಬಾರದು ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments