‘ಫಿಟ್ನೆಸ್ ಹೋದರೆ ರಾಜಕೀಯ ಬಿಡುತ್ತೇನೆ:ಸಿದ್ದರಾಮಯ್ಯ ಹೇಳಿಕೆ

Webdunia
ಮಂಗಳವಾರ, 19 ಅಕ್ಟೋಬರ್ 2021 (14:11 IST)
ಬೆಂಗಳೂರು : ಸಿಂದಗಿಯಲ್ಲಿ ಗ್ರೀನ್ ಟೀ ಕುಡಿಯುತ್ತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಫಿಟ್ನೆಸ್ ಕುರಿತು ಮಾತಾನಡಿದ್ದಾರೆ. ಇದೇ ವೇಳೆ ಅವರು ಒಂದು ವೇಳೆ ಫಿಟ್ನೆಸ್ ಹೋದರೆ ರಾಜಕೀಯವ ಬಿಡುತ್ತೇನೆ ಎಂದು ಹೇಳಿರುವುದು ಎಲ್ಲರ ಗಮನಸೆಳೆದಿದೆ.

‘‘ಮಧುಮೇಹವಿರುವ ಹಿನ್ನೆಲೆಯಲ್ಲಿ ನಾನು ಶುಗರ್ ಲೆಸ್ ಗ್ರೀನ್ ಟೀ ಕುಡಿಯುತ್ತೇನೆ.  ನೋ ಮಿಲ್ಕ್, ನೋ ಶುಗರ್. ನಮ್ಮ ದೇಹದಲ್ಲಿ ಜಾಸ್ತಿ ಇರುವುದನ್ನು ಬಿಡಬೇಕು. ಕಡಿಮೆ ಇರುವುದನ್ನು ತೆಗೆದುಕೊಳ್ಳಬೇಕು’’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಇದೇ ವೇಳೆ ಅವರು, ‘‘ನಾನು ಯಾವಾಗಲೂ ಫಿಟ್ ಆಗಿ ಇರುತ್ತೇನೆ. ಫಿಟ್‌ನೆಸ್ ಹೋದರೆ ಆಗ ರಾಜಕೀಯ ಬಿಡುತ್ತೇನೆ. ಓಡಾಟಕ್ಕೆ ಆಗದಿದ್ದಾಗ ನಮಗೆ ರಾಜಕೀಯ ಏಕೆ ಬೇಕು?’’ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.
“ವಯಸ್ಸಾದ ಮೇಲೆ ನರಳಾಡುತ್ತಾ ರಾಜಕೀಯ ಮಾಡಬಾರದು. ಇದನ್ನು ನನಗೆ ನಾನೇ ಹೇಳಿಕೊಳ್ಳುತ್ತಿದ್ದೇನೆ. ಬೇರೆಯವರು ಅವರವರ ಇಷ್ಟ. ಸದ್ಯಕ್ಕೆ ಫಿಟ್ ಆಗಿದ್ದೇನೆ, ಫಿಟ್ ಆಗಿರೋವರೆಗೂ ರಾಜಕೀಯದಲ್ಲಿರುತ್ತೇನೆ. ಫಿಟ್ ಇಲ್ಲದಾಗ ರಾಜಕೀಯ ಬಿಡುವೆ”  ಎಂದು ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಮುಂದಿನ ಸುದ್ದಿ
Show comments