ಸಿದ್ದರಾಮಯ್ಯ ಬೆಂಬಲಿಗರಿಂದ ಕಾಲು ಕೆರೆದು ಜಗಳ ...

Webdunia
ಗುರುವಾರ, 16 ಮೇ 2019 (15:56 IST)
ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದಾಮಯ್ಯನವರ ಬೆಂಬಲಿಗರು ಕಾಲೆಳೆದು ಜಗಳ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ.

ರಾಜಕೀಯ ಬದಲಾವಣೆ ಆಗಬೇಕು. ಕಚ್ಚಾಟ ನಿಲ್ಲಬೇಕು ಅಂತಾ ಮತದಾರರು ಹೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಮತ ಕೇಳುವ ಹಕ್ಕಿಲ್ಲ. ಜೆಡಿಎಸ್‌ನವರು ನಮ್ಮ ಸಂಪರ್ಕದಲ್ಲಿ ಇಲ್ಲ. ಸಿದ್ದರಾಮಯ್ಯ ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಅಂತ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಕುಂದಗೋಳ ಮತ್ತು‌‌ ಚಿಂಚೋಳಿಯಲ್ಲಿ ಗೆದ್ದರೆ ದೊಡ್ಡ ರಾಜಕೀಯ ಬದಲಾವಣೆ ಆಗುತ್ತೆ ಅಂತಾ ಹೇಳುತ್ತಿದ್ದೇನೆ.

ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಲು ಸಿದ್ಧನಿದ್ದೇನೆ. ಸಿದ್ದರಾಮಯ್ಯ ಬೆಂಬಲಿಗರು ಕಾಲುಕೆರೆದು ಜಗಳ ಮಾಡುತ್ತಿದ್ದಾರೆ ಎಂದು ದೂರಿದ್ರು.

ಇನ್ನು ಮಲ್ಲಿಕಾರ್ಜುನ ಖರ್ಗೆಯನ್ನು‌ ಸಿಎಮ್ ಮಾಡುವ ವಿಚಾರ ಕುರಿತು ಮಾತನಾಡಿ, ಕುಮಾರಸ್ವಾಮಿಯವರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments