ಸಿದ್ದರಾಮಯ್ಯ ಅಪ್ಪಟ ಅಭಿಮಾನಿ ಸಾವು

Webdunia
ಗುರುವಾರ, 4 ಆಗಸ್ಟ್ 2022 (19:31 IST)
ಹಲಗನಹಳ್ಳಿ ಬಳಿ ಡಿವೈಡರ್ ಗೆ ವ್ಯಾನ್ ಗೆ ಡಿಕ್ಕಿ ಹೊಡೆದು ಫಸಿ ಎಂಬ ಅಭಿಮಾನಿ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.ಫಸಿ ಸಿದ್ದರಾಮಯ್ಯನವರ ಅಪ್ಪಟ ಬೆಂಬಲಿಗರಾಗಿದ್ದರು.ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿಯವರು.ಇನ್ನು ಇವರು ಊರು ಸಮೀಪವಿರುವಾಗಲೇ  ಅವಘಡ ಸಂಭವಿಸಿದೆ.ಅಪಘಾತದಲ್ಲಿ ಮತ್ತಿಬ್ಬರು ಅಭಿಮಾನಿಗಳ ಸ್ಥಿತಿಯಂತೂ ಚಿಂತಾಜನಕವಾಗಿದೆ.ಅವರನ್ನ ಹತ್ತಿರದ ಆಸ್ಪತ್ರೆಗೆ ದಾಕಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎದುರಾಗಿದೆ ಒಂದು ಅಡ್ಡಿ

Karnataka Weather: ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments