ಸಿದ್ದರಾಮಯ್ಯ ಜೋಶ್ನಲ್ಲಿ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿದ್ದಾರೆ : ಶಿವಲಿಂಗೇ ಗೌಡ

Webdunia
ಗುರುವಾರ, 1 ಜೂನ್ 2023 (12:55 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋಶ್ನಲ್ಲಿ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ವ್ಯಂಗ್ಯವಾಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದೇವಪ್ಪ ನಿನಗೂ ಫ್ರೀ ಕರೆಂಟ್ ಎಂಬ ಸಿದ್ದರಾಮಯ್ಯರ ವೈರಲ್ ಭಾಷಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಆ ಮಾತನ್ನು ಎಚ್ ಸಿ ಮಹಾದೇವಪ್ಪಗೆ ಹೇಳಿಲ್ಲ. ಯಾವುದೋ ಮಾಹಾದೇವಪ್ಪ ಅಂದಿದ್ದು, ಅಂದ್ರೆ ಜನರಿಗೆ ಹೇಳಿದ್ದು ಎಂದರು.

ನಾವು ಗ್ಯಾರಂಟಿ ಜಾರಿ ಮಾಡ್ತೇವೆ. ಕುಮಾರಸ್ವಾಮಿ ಅವರು ಸಾಲಮನ್ನಾ ಯೋಜನೆ ಜಾರಿ ತಂದ್ರು. ಅದು ಸರಿಯಾಗಿ ಜಾರಿ ಆಯ್ತಾ, ಸಾಲಮನ್ನಾ ಆಯ್ತಾ..?, ಇನ್ನೂ ಹಲವು ರೈತರಿಗೆ ಆ ಯೋಜನೆಯ ಸಾಲ ಮನ್ನಾ ಆಗಿಲ್ಲ ಎಂದು ಹೇಳಿದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments