Webdunia - Bharat's app for daily news and videos

Install App

ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುತ್ತೆ ಎಂದ ಸಿದ್ದರಾಮಯ್ಯ

Webdunia
ಭಾನುವಾರ, 18 ನವೆಂಬರ್ 2018 (20:53 IST)
ಸಮ್ಮಿಶ್ರ ಸರಕಾರದಲ್ಲಿ ಸಚಿವ ಸಂಪುಟ ಶೀಘ್ರದಲ್ಲಿಯೇ ವಿಸ್ತರಣೆ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಐದು ರಾಜ್ಯಗಳ ಚುನಾವಣೆ ನಡೆಯುತ್ತಿರೋದ್ರಿಂದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ಭೇಟಿ ನಂತರ ಸಂಪುಟ ವಿಸ್ತರಣೆ ಬಗ್ಗೆ ಫೈನಲ್ ಆಗುತ್ತೆ‌ ಎಂದಿದ್ದಾರೆ.

ಸಿಬಿಐಯನ್ನ ಕೇಂದ್ರ ಸರ್ಕಾರ ದುರುಪಯೋಗ ಮಾಡುತ್ತಿದೆ. ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೆ ಸಿಬಿಐ ವಿಚಾರಣೆ ನಡಸಬೇಕು. ಅದು ಬಹಳ ವರ್ಷಗಳ ಹಿಂದೆಯೇ ನಮ್ಮಲ್ಲಿ ಅದನ್ನು ಜಾರಿ ಮಾಡಿದ್ದೇವೆ ಎಂದರು. ಇನ್ನು ಇಂದಿರಾ ಕ್ಯಾಂಟಿನ್ ನಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬಂದು ಬಿಡುತ್ತೆ ಎಂದು ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments