Select Your Language

Notifications

webdunia
webdunia
webdunia
webdunia

ಹಿಟ್ಲರ್ ಆಡಳಿತ ಜಾರಿಯಲ್ಲಿದೆ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ
ದೇಶ ಹಾಗೂ ರಾಜ್ಯದಲ್ಲಿ ಹಿಟ್ಲರ್ ಮಾದರಿ ಆಡಳಿತ ಜಾರಿಯಲ್ಲಿದೆ.


ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಗೋಲಿಬಾರ್ ನಡೆದಿದ್ದು, ಘಟನೆಯ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು.

ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ಆಯೋಗ ರಚನೆ ಮಾಡಿ ತನಿಖೆ ಮಾಡಿಸಬೇಕು ಅಂತ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಮಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಅಂತ ಸಿದ್ದರಾಮಯ್ಯ ದೂರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಗಲಿದ ಹಿರಿಯ ಚೇತನ – ಸಾಹಿತ್ಯ ಲೋಕಕ್ಕೆ ಶಾಕ್