Webdunia - Bharat's app for daily news and videos

Install App

ಪೆನ್ ಡ್ರೈವ್ ಕೇಸ್ ಗಮನ ಬೇರೆಡೆ ಸೆಳೆಯಲು ಕುಮಾರಸ್ವಾಮಿ ನಾಟಕ: ಸಿದ್ದರಾಮಯ್ಯ

Krishnaveni K
ಶುಕ್ರವಾರ, 24 ಮೇ 2024 (13:43 IST)
ಬೆಂಗಳೂರು: ಇತ್ತೀಚೆಗೆ ತಮ್ಮ ಕುಟುಂಬದವರ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಬೇರೆಡೆ ಸೆಳೆಯಲು ಕುಮಾರಸ್ವಾಮಿ ಈ ರೀತಿ ಫೋನ್ ಟ್ಯಾಪಿಂಗ್ ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕುಮಾರಸ್ವಾಮಿ ಏನೇನೋ ಹೇಳುತ್ತಿದ್ದಾರೆ. ಮೊದಲು ಅವರು ಈ ನೆಲದ ಕಾನೂನಿಗೆ ಗೌರವ ಕೊಡಲಿ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಅತ್ಯಂತ ಗಂಭೀರವಾದ ಪ್ರಕರಣ. ಈ ಬಗ್ಗೆ ತನಿಖೆಗೆ ಸಹಕರಿಸಲು ಈಗಾಗಲೇ ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದಾನೆ. ಆದರೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡುವಂತೆ ಈಗಾಗಲೇ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಅದರಂತೆ ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದುಗೊಳಿಸಲು ಕಾನೂನಾತ್ಮಕ ಪ್ರಕ್ರಿಯೆ ಪರಿಶೀಲಿಸುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ