Daily Horoscope

ತಿಂಗಳೊಳಗೆ ಎಂಪಿ ಸೀಟು ಫೈನಲ್ ಎಂದ ಸಿದ್ದರಾಮಯ್ಯ!

Webdunia
ಶುಕ್ರವಾರ, 4 ಜನವರಿ 2019 (15:54 IST)
ಜನವರಿ ಅಂತ್ಯದೊಳಗೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಹಾಗೂ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಈ ತಿಂಗಳೊಳಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಕೈ ಮೇಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಯುಕ್ತಿಕ ವರ್ಚಸ್ಸು ಇಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತೆ.  ನಾವು ಸಲಹೆ ಸೂಚನೆ ಮಾತ್ರ ನೀಡುತ್ತೇವೆ. ಅಂತಿಮವಾಗಿ ಹೈಕಮಾಂಡ  ನಿರ್ಧಾರ ತೆಗೆದುಕೊಳ್ಳುತ್ತೆ‌ ಎಂದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments