ಮೀಸಲಾತಿ ಬೇಕೇ ಬೇಕು ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 6 ಮಾರ್ಚ್ 2020 (17:01 IST)
ಮೀಸಲಾತಿ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಬಲವಾಗಿ ಪ್ರತಿಪಾದನೆ ಮಾಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಸಿಗುತ್ತದೆ ಅಂತ ನಿರೀಕ್ಷೆ ಮಾಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ದೇಶದಲ್ಲಿ ಜಾತಿ ವ್ಯವಸ್ಥೆ ಬಲವಾಗಿದ್ದು, ಜಾತಿ ವ್ಯವಸ್ಥೆ ಇರೋವರೆಗೂ ಮೀಸಲಾತಿ ಇರಲಬೇಕು ಎಂದು ಒತ್ತಾಯ ಮಾಡಿದ್ದಾರೆ.

ಸಂವಿಧಾನ ಮೇಲಿನ ಚರ್ಚೆಯು ವಿಧಾನಸಭೆಯಲ್ಲಿ ನಡೆಯುತ್ತಿದ್ದಾಗ ಸಿದ್ದರಾಮಯ್ಯ ಈ ಪ್ರತಿಪಾದನೆ ಮಾಡಿದ್ದಾರೆ.
ಮೀಸಲಾತಿ ಸೌಲಭ್ಯ ಯಾವುದೇ ಕಾರಣಕ್ಕೂ ರದ್ದಾಗಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments