Daily Horoscope
✕

ಪಾಕ್ ಯುದ್ಧ ಸಾರಲು ಮುಂದಾದ್ರೆ ಪ್ರತ್ಯುತ್ತರ ಹಾಗೇ ಇರುತ್ತೆ ಎಂದ ಸಿದ್ದರಾಮಯ್ಯ!

Webdunia
ಬುಧವಾರ, 27 ಫೆಬ್ರವರಿ 2019 (18:03 IST)
ಪಾಕಿಸ್ತಾನದ ಉಗ್ರರು ನಮ್ಮ ದೇಶದ 44 ಯೋಧರನ್ನು ಬಲಿಪಡೆದುಕೊಂಡಿದ್ದರು. ಪಾಕ್ ಯುದ್ಧ ಸಾರಲು ಮುಂದಾದ್ರೆ ಅದಕ್ಕೆ ಉತ್ತರ ಕೂಡಾ ಹಾಗೇ ಇರುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರ ನಗರದ ಸೈನಿಕ‌ ಶಾಲೆಯ ಹೆಲಿಪ್ಯಾಡನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ನಮ್ಮ 44 ಯೋಧರನ್ನು ಅವರು ಕೊಂದು‌ ಹಾಕಿದ್ದರು. ಈ ಹಿಂದೆ ಕೂಡಾ ಪಾಕಿಸ್ತಾನದೊಂದಿಗೆ ಯುದ್ಧಗಳಾಗಿವೆ. ಅವತ್ತು ಅವರ ಪರಿಸ್ಥಿತಿ ಏನಾಗಿದೆ ಎಂದು ಅವರು ತಿಳಿದುಕೊಳ್ಳಬೇಕು ಎಂದರು.

ಅವರು ಯುದ್ಧ ಸಾರಲು ಸಿದ್ಧವಾದರೆ ಅದಕ್ಕೆ  ಪ್ರತ್ಯುತ್ತರ ಕೂಡಾ ಹಾಗೇ ಇರತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments