Publish Date: Mon, 28 Aug 2023 (17:00 IST)
Updated Date: Mon, 28 Aug 2023 (17:57 IST)
ರಾಜ್ಯದಲ್ಲಿ ಬರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನೆ ಇಲ್ಲ. ಬರಕ್ಕೆ ಬೇಕಾದಂತಹ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶ ಘೋಷಣೆ ನಂತರ ಅಗತ್ಯ ಕ್ರಮ ವಹಿಸಲಾಗುವುದು ಎಂದರು.