ಸಿದ್ದರಾಮಯ್ಯ ಕುರುಬ ಅಂತ ರಾಜಕಾರಣ ಮಾಡೋಕೆ ಬಂದಿಲ್ಲ: ಜಾರಕಿಹೊಳಿ

Webdunia
ಗುರುವಾರ, 26 ಏಪ್ರಿಲ್ 2018 (17:59 IST)
ಶ್ರೀರಾಮುಲು ವಾಲ್ಮೀಕಿ ಅಂತ, ಸಿದ್ದರಾಮಯ್ಯ ಕುರುಬ ಅಂತೇಳಿ ರಾಜಕಾರಣ ಮಾಡೋಕೆ ಬಂದಿಲ್ಲ. ಬಾದಾಮಿಯಲ್ಲಿ ಬಿಜೆಪಿ - ಕಾಂಗ್ರೆಸ್ ಅಂತ ಚುನಾವಣೆ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. 
 ಸಿಎಂ ಸೂಚನೆಯಂತೆ ಬಾದಾಮಿಯಲ್ಲಿ ಸಭೆ ಕರೆದಿದ್ದೇವೆ. ಎಲ್ಲ ಮುಖಂಡರೊಂದಿಗೆ ಚಚಿ೯ಸಿ ಅಭಿಪ್ರಾಯ ಪಡೆದು ಚುನಾವಣೆ ಕಾಯ೯ತಂತ್ರ ರೂಪಿಸ್ತೇವೆ. ಈಗಾಗಲೇ ನಮ್ಮ ಟೀಮ್ ಗ್ರೌಂಡ ಲೇವಲ್ ನಲ್ಲಿ ಕೆಲಸ ಮಾಡುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು. 
 
ಬಾದಾಮಿಯಲ್ಲಿ ಕಾಂಗ್ರೆಸ್ ನಲ್ಲಿ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳಿವೆ ಅದು ಸಹಜ, ಅವನ್ನ ಚಚಿ೯ಸಿ ಸರಿದೂಗಿಸುತ್ತೇವೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಎಲ್ಲವನ್ನ ಮರೆತು ಸಿಎಂ ಗೆಲುವಿಗೆ ಶ್ರಮಿಸುತ್ತೆವೆ. ಸಿಎಂ ಗೆಲುವಿಗೆ  ಎಲ್ಲರೂ ಪ್ರಯತ್ನ ಮಾಡುತ್ತೇವೆ.
 
 ಬಾದಾಮಿಗೆ ಎರಡ್ಮೂರು ದಿನಕ್ಕೊಮ್ಮೆ ಬಂದು ಇಲ್ಲಿನ ಸ್ಥಿತಿಗತಿ ಬಗ್ಗೆ ಅವಲೋಕಿಸುತ್ತೇನೆ ಎಂದು ಬಾದಾಮಿಯಲ್ಲಿ ಮಾಜಿ ಸಚಿವ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments